For Queires: 9480280401 / 08183-265476 (available from 11:00 am to 7:00 pm)

Welcome to Akshara Prakashana Website!

ಹೇಗೆ ಬೇಕೋ ಹಾಗೆ

Availability: In stock

Rs.70.00
OR
Author: ಅಕ್ಷರ ಕೆ.ವಿ. (Akshara K.V.)


ಹೇಗೆ ಬೇಕೋ ಹಾಗೆ</p>
        </div>

        <div class=

Details

...ಈ ನಾಟಕದ ಕಥೆಯನ್ನು ಅಚಾನಕದ ಸರಣಿಗಳಾಗಿ ಕಟ್ಟುವ ಮೂಲಕ ಮತ್ತು ಸಂರಚನೆಯನ್ನು ಸಂಘರ್ಷಗಳ ಉತ್ತುಂಗವಿಲ್ಲದೆ ಸಡಿಲವಾಗಿ ಕಟ್ಟುವ ಮೂಲಕ ಶೇಕ್‌ಸ್ಪಿಯರ್ ಮತ್ತೇನನ್ನೋ ಮಾಡಲು ಹೊರಟಿದ್ದಾನೆಂದು ಕಾಣುತ್ತದೆ -- ಈ ಬದುಕನ್ನು `ಹೇಗೆ ಬೇಕೋ ಹಾಗೆ' ಹರಿಯಬಿಟ್ಟರೆ ಅದು ದಿಕ್ಕಾಪಾಲಾಗಿ ಚದುರುತ್ತದೆ; ಅಥವಾ ನಮ್ಮದೇ ಸ್ವಾರ್ಥಗಳ ನೇರಕ್ಕೆ ನಡೆಸಲು ಬಯಸಿದರೂ `ಹೇಗೆ ಬೇಕೋ ಹಾಗೆ' ಪ್ರತಿಕೂಲವಾಗಿ ಪಲ್ಲಟಗೊಳ್ಳುತ್ತದೆ. ಉದಾಹರಣೆಗೆ, ಈ ನಾಟಕದ ಹಿರಿಯ ಕಿರಿಯ ಡ್ಯೂಕರಿಬ್ಬರು ಮತ್ತು ಆಲಿವರ್ ಆರ್ಲಾಂಡೋ ಸಹೋದರರು ಇಂಥ ಸ್ವಾರ್ಥದ ಪ್ರಯೋಗದಿಂದಲೇ ಸ್ವಯಂಕೃತ ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿದ್ದಾರೆ. ಆದರೆ ನಾಯಕಿ ರೋಸಾಲಿಂಡ್‌ಗೆ ಮಾತ್ರ ಹೊಸ ಬಗೆಯ ಹೊಳಹು ದಕ್ಕಿದೆ -- ಆಕೆ ಈ ಬದುಕನ್ನು ಆಟವೆಂದು ಪರಿಭಾವಿಸಲು ಸಿದ್ಧಳಾಗಿದ್ದಾಳೆ; ಮತ್ತು ಪೂರ್ಣ ಮನಸ್ಸಿನಿಂದ ಈ ಆಟವನ್ನು ಯೋಜಿಸಿ ಆಡುತ್ತಹೋಗುವ ಮೂಲಕವೇ ತನಗೆ ಬೇಕಾದ್ದನ್ನು ಪಡೆದುಕೊಳ್ಳುವ ಸ್ಥೆ ರ್ಯ ತೋರಿಸುತ್ತಾಳೆ. ದೇಶಾಂತರದ ಮತ್ತು ವೇಷಾಂತರದ ಆಟ ಕಟ್ಟುವ ಆಕೆ, ಅಂಥ `ನಾಟಕ'ದ ಮೂಲಕವೇ ಎಲ್ಲರ `ಬದುಕ'ನ್ನೂ `ಹೇಗೆ ಬೇಕೋ ಹಾಗೆ' ಹಾದಿಗೆ ತರಲು ಯಶಸ್ವಿ ಆಗುತ್ತಾಳೆ...

Additional Information

Name in English Hege Beko Haage
ಲೇಖಕರ ಹೆಸರು ಅಕ್ಷರ ಕೆ.ವಿ.
Author Name Akshara K.V.
Translator/Editor No
ಅನುವಾದಕ/ಸಂಪಾದಕ No
Weight (in grams) 112.0000
No. of Pages 88
Year of Publication 2014
Binding Paperback
Size of Book (in inches) 8.5" x 5.5"
Table of Contents Not available.

Free Content Not available.